ಯೆಹೋಶುವ 24:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿ ಬಿಲ್ಲುಗಳಿಂದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇದಲ್ಲದೆ ಕಣಜದ ಹುಳುಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆ. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿಬಿಲ್ಲುಗಳಿಂದ ಆದುದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನೂ ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿಬಿಲ್ಲುಗಳಿಂದಾದದ್ದಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿಮ್ಮ ಸೈನಿಕರು ಯುದ್ಧಮಾಡಲು ಹೋಗುತ್ತಿರುವಾಗ ನಾನು ಅವರಿಗಿಂತ ಮುಂಚೆಯೇ ಕಡಜದ ಹುಳಗಳ ಗುಂಪನ್ನು ಕಳಿಸಿದ್ದೆ. ಈ ಹುಳಗಳು ಅಮೋರಿಯರ ಅರಸರಿಬ್ಬರನ್ನೂ ಓಡಿಸಿಬಿಟ್ಟವು. ಹೀಗೆ ನೀವು ಖಡ್ಗಗಳನ್ನು ಮತ್ತು ಬಿಲ್ಲುಬಾಣಗಳನ್ನು ಉಪಯೋಗಿಸದೆಯೇ ಆ ಪ್ರದೇಶವನ್ನು ವಶಪಡಿಸಿಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳುಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸರನ್ನೂ ನಿಮ್ಮ ಮುಂದೆ ಓಡಿಸಿಬಿಟ್ಟವು. ಇದು ಆದದ್ದು ನಿಮ್ಮ ಖಡ್ಗದಿಂದಲ್ಲಾ, ನಿಮ್ಮ ಬಿಲ್ಲಿನಿಂದಲ್ಲಾ. ಅಧ್ಯಾಯವನ್ನು ನೋಡಿ |