ಯೆಹೋಶುವ 24:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದಕ್ಕೆ ಜನರು, “ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವುದು ನಮಗೆ ದೂರವಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅದಕ್ಕೆ ಜನರು, “ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸುವುದು ನಮ್ಮಿಂದ ದೂರವಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅದಕ್ಕೆ ಜನರು - ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವದು ನಮಗೆ ದೂರವಾಗಿರಲಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅದಕ್ಕೆ ಜನರು, “ನಾವು ಯೆಹೋವನನ್ನು ಅನುಸರಿಸುವುದನ್ನು ಎಂದಿಗೂ ನಿಲ್ಲಿಸುವದಿಲ್ಲ. ನಾವು ಬೇರೆ ದೇವರುಗಳ ಸೇವೆಯನ್ನು ಎಂದಿಗೂ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಜನರು ಯೆಹೋಶುವನಿಗೆ ಉತ್ತರವಾಗಿ, “ನಾವು ಯೆಹೋವ ದೇವರನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ. ಅಧ್ಯಾಯವನ್ನು ನೋಡಿ |