ಯೆಹೋಶುವ 24:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುವ ತಿಮ್ನತ್ಸೆರಹ ಎಂಬ ಅವನ ಸ್ವತ್ತಿನಭೂಮಿಯಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆತನ ಕಳೇಬರವನ್ನು ಎಫ್ರಯಿಮ್ ಮಲೆನಾಡಿನಲ್ಲಿ ಗಾಷ್ ಬೆಟ್ಟದ ಉತ್ತರ ದಿಕ್ಕಿನಲ್ಲಿರುವ ತಿಮ್ನತ್ ಸೆರಹ ಎಂಬ ಅವರ ಸ್ವಂತ ಭೂಮಿಯಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುವ ತಿಮ್ನತ್ಸೆರಹ ಎಂಬ ಅವನ ಸ್ವಾಸ್ತ್ಯಭೂವಿುಯಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೆಹೋಶುವನನ್ನು ತಿಮ್ನತ್ ಸೆರಹದ ಅವನ ಸ್ವಂತ ಭೂಮಿಯಲ್ಲಿ ಸಮಾಧಿ ಮಾಡಿದರು. ಇದು ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅವನನ್ನು ಎಫ್ರಾಯೀಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್ ಸೆರಹ ಎಂಬ ಅವನ ಸೊತ್ತಿನ ಮೇರೆಯಲ್ಲಿ ಹೂಳಿಟ್ಟರು. ಅಧ್ಯಾಯವನ್ನು ನೋಡಿ |