ಯೆಹೋಶುವ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಅವನೊಂದಿಗೆ ಇಸ್ರಯೇಲರು ಎಲ್ಲರೂ ಶಿಟ್ಟೀಮನ್ನು ಬಿಟ್ಟು ಜೋರ್ಡನ್ನಿನ ಹತ್ತಿರಕ್ಕೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋಶುವನು ಬೆಳಿಗ್ಗೆ ಎದ್ದನು; ಅವನೂ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲಿ ಇಳುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮರುದಿನ, ಬೆಳಗಿನ ಜಾವದಲ್ಲಿ ಯೆಹೋಶುವನು ಮತ್ತು ಎಲ್ಲಾ ಇಸ್ರೇಲರು ಎದ್ದು ಆಕಾಶಿಯದಿಂದ ಹೊರಟು ಜೋರ್ಡನ್ ನದಿಯವರೆಗೆ ಬಂದರು. ಅವರು ಜೋರ್ಡನ್ ನದಿಯನ್ನು ದಾಟುವ ಮೊದಲು ಅಲ್ಲಿ ಪಾಳೆಯ ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋಶುವನು ಬೆಳಿಗ್ಗೆ ಎದ್ದು, ಅವನೂ, ಇಸ್ರಾಯೇಲರೆಲ್ಲರೂ ಶಿಟ್ಟೀಮಿನಿಂದ ಪ್ರಯಾಣಮಾಡಿ, ಯೊರ್ದನ್ ನದಿ ಬಳಿಗೆ ಬಂದು, ದಾಟುವುದಕ್ಕಿಂತ ಮುಂಚೆ ಅಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿ |