Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ನೀನು ಇಸ್ರಾಯೇಲರ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ನೀವು ಇಸ್ರಯೇಲ್ ಕುಲಗಳಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 (ನೀವಾದರೋ ಇಸ್ರಾಯೇಲ್ ಕುಲಗಳಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಿರಿ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈಗ ಇಸ್ರೇಲರ ಕುಲಗಳಿಂದ ಪ್ರತಿಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ಈಗ ಇಸ್ರಾಯೇಲ್ ಗೋತ್ರಗಳಲ್ಲಿ ಹನ್ನೆರಡು ಮಂದಿಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬರಾಗಿ ತೆಗೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:12
5 ತಿಳಿವುಗಳ ಹೋಲಿಕೆ  

“ನೀನು ಜನರೊಳಗಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಂಡು


ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲಿಯೇ ಇವೆ.


ಆಗ ಯೆಹೋಶುವನು ತಾನು ಇಸ್ರಾಯೇಲ್ಯರೊಳಗಿಂದ ಕುಲಕ್ಕೆ ಒಬ್ಬನಂತೆ ಆರಿಸಿಕೊಂಡ ಹನ್ನೆರಡು ಮಂದಿಯನ್ನು ಕರೆದು ಅವರಿಗೆ


ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ ಮೇಲಿನಿಂದ ಹರಿದು ಬರುವ ನೀರು ಮುಂದೆ ಸಾಗದೆ, ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು” ಎಂದು ತಿಳಿಸಿದನು.


“ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ನೀನು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳುಹಿಸಬೇಕು” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು