ಯೆಹೋಶುವ 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಯೆಹೋವನು ಯೆಹೋಶುವನಿಗೆ “ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಸರ್ವೇಶ್ವರ, ಯೆಹೋಶುವನಿಗೆ: “ನಾನು ಇಂದಿನಿಂದ ನಿನ್ನನ್ನು ಇಸ್ರಯೇಲರ ಮುಂದೆ ಮಹಾತ್ಮನನ್ನಾಗಿಸುವೆನು. ನಾನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡವೂ ಇರುವೆನೆಂದು ಅವರಿಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಯೆಹೋವನು ಯೆಹೋಶುವನಿಗೆ - ನಾನು ಇಂದಿನಿಂದ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂಬದು ಅವರಿಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಗ ಯೆಹೋವನು ಯೆಹೋಶುವನಿಗೆ, “ನಾನು ನಿನ್ನನ್ನು ಇಂದಿನಿಂದ ಎಲ್ಲಾ ಇಸ್ರೇಲರ ಮುಂದೆ ಘನವಂತನನ್ನಾಗಿ ಮಾಡುವೆನು. ನಾನು ಮುಂಚೆ ಮೋಶೆಯ ಸಂಗಡ ಇದ್ದಂತೆಯೇ ನಿನ್ನ ಸಂಗಡವೂ ಇದ್ದೇನೆಂಬುದು ಆಗ ಜನರಿಗೆ ತಿಳಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರು ಯೆಹೋಶುವನಿಗೆ, “ನಾನು ಮೋಶೆಯ ಸಂಗಡ ಇದ್ದ ಪ್ರಕಾರ, ನಿನ್ನ ಸಂಗಡ ಇರುವುದನ್ನು ಇಸ್ರಾಯೇಲರೆಲ್ಲರೂ ತಿಳಿಯುವಂತೆ, ನಾನು ಈ ದಿನ ನಿನ್ನನ್ನು ಅವರ ಮುಂದೆ ಉನ್ನತಗೊಳಿಸುವೆನು. ಅಧ್ಯಾಯವನ್ನು ನೋಡಿ |