ಯೆಹೋಶುವ 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ಹೊಳೆಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿರುವ ಯಾಜಕರಿಗೆ, ‘ನೀವು ಜೋರ್ಡನ್ ನದಿಯ ತೀರಕ್ಕೆ ಹೋಗಿ, ನೀರಿನೊಳಗೆ ಕಾಲಿಡದೆ ಅದರ ಅಂಚಿನಲ್ಲೇ ನಿಂತುಕೊಳ್ಳಿರಿ’ ಎಂದು ಹೇಳು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನ್ ನದಿಯ ಅಂಚಿಗೆ ಬಂದಾಗ, ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು,” ಎಂದರು. ಅಧ್ಯಾಯವನ್ನು ನೋಡಿ |