Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಯೆಹೋಶುವನು ಇಸ್ರಯೇಲರಿಗೆ, “ಇಲ್ಲಿಗೆ ಬಂದು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಮಾತುಗಳನ್ನು ಕೇಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಯೆಹೋಶುವನು ಇಸ್ರಾಯೇಲ್ಯರಿಗೆ - ಇಲ್ಲಿ ಬಂದು ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ ಎಂದು ಹೇಳಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಯೆಹೋಶುವನು ಇಸ್ರೇಲರಿಗೆ, “ಇಲ್ಲಿ ಬನ್ನಿರಿ; ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಯೆಹೋಶುವನು ಇಸ್ರಾಯೇಲರಿಗೆ, “ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯಗಳನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:9
4 ತಿಳಿವುಗಳ ಹೋಲಿಕೆ  

ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ಈಗ ಈ ಸ್ಥಳದಲ್ಲಿ ನಾವು ನಡೆಕೊಳ್ಳುವಂತೆ ಎಲ್ಲರೂ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ನಡೆಯಬಾರದು.


ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು” ಎಂದು ಹೇಳಿದನು.


“ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು