Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಜನರೆಲ್ಲರು ಯೊರ್ದನಿನ ಆಚೆಗೆ ದಾಟಿದ ಮೇಲೆ ಯೆಹೋವನು ಯೆಹೋಶುವನಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜನರೆಲ್ಲರು ಜೋರ್ಡನಿನ ಆಚೆ ಕಡೆಗೆ ಸೇರಿದ ಮೇಲೆ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಜನರೆಲ್ಲಾ ಯೊರ್ದನಿನ ಆಚೆಗೆ ಸೇರಿದ ಮೇಲೆ ಯೆಹೋವನು ಯೆಹೋಶುವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿದರು. ಆಗ ಯೆಹೋವನು ಯೆಹೋಶುವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಜನರೆಲ್ಲರು ಯೊರ್ದನ್ ನದಿಯ ಆಚೆಗೆ ದಾಟಿದ ಮೇಲೆ, ಯೆಹೋವ ದೇವರು ಯೆಹೋಶುವನೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:1
3 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.


ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು.


ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನು ನಿಮ್ಮ ಕೈಗೆ ಒಪ್ಪಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು