ಯೆಹೋಶುವ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ರೂಬೇನ್ಯರೂ, ಗಾದ್ಯರೂ, ಮನಸ್ಸೆ ಕುಲದ ಅರ್ಧ ಗೋತ್ರದವರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ದರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆ ಕುಲದ ಅರ್ಧಜನರು ಮೋಶೆ ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಮಿಕ್ಕ ಇಸ್ರಯೇಲರಿಗಿಂತ ಮುಂದಾಗಿ ಹೊರಟು ನದಿ ದಾಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ಮೋಶೆಯ ಆಜ್ಞೆಯನ್ನು ಪಾಲಿಸಿದರು. ಇವರು ಬೇರೆಯವರಿಗಿಂತ ಮುಂಚೆಯೇ ನದಿಯನ್ನು ದಾಟಿದರು. ಯೆಹೋವನು ವಾಗ್ದಾನ ಮಾಡಿದ ದೇಶವನ್ನು ಪಡೆಯಲು ಇಸ್ರೇಲರಿಗೆ ಸಹಾಯ ಮಾಡಲು ಇವರು ಯುದ್ಧಸನ್ನದ್ಧರಾಗಿ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಗೋತ್ರದವರು ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಮಿಕ್ಕ ಇಸ್ರಾಯೇಲರಿಗಿಂತ ಮುಂದಾಗಿ ಹಾದುಹೋದರು. ಅಧ್ಯಾಯವನ್ನು ನೋಡಿ |