Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಯೆಹೋಶುವನು ಆ ಯಾಜಕರಿಗೆ ಯೊರ್ದನ್ ನದಿಯಿಂದ ಹೊರಕ್ಕೆ ಬರಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆತ ಅವರಿಗೆ ಅಂತೆಯೇ ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಆ ಯಾಜಕರಿಗೆ ಮೇಲೆ ಬರಬೇಕೆಂದು ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋಶುವನು ಯಾಜಕರಿಗೆ, “ಜೋರ್ಡನ್ ನದಿಯಿಂದ ಹೊರಗೆ ಬನ್ನಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯೆಹೋಶುವನು ಯಾಜಕರಿಗೆ, “ಯೊರ್ದನಿನಿಂದ ಮೇಲಕ್ಕೆ ಬನ್ನಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:17
6 ತಿಳಿವುಗಳ ಹೋಲಿಕೆ  

ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು.


ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.


ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನಿಂದ ಮೇಲೆ ಬಂದು ಒಣನೆಲದಲ್ಲಿ ತಮ್ಮ ಕಾಲುಗಳನ್ನಿಟ್ಟ ಕೂಡಲೇ ನೀರು ಮೊದಲಿನಂತೆ ಬಂದು, ಯೊರ್ದನ್ ನದಿಯು ದಡಮೀರಿ ಹರಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು