ಯೆಹೋಶುವ 4:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೆಹೋಶುವನು ಇಸ್ರಾಯೇಲರು ಯೊರ್ದನಿನಿಂದ ತೆಗೆದುಕೊಂಡು ಬಂದಿದ್ದ ಹನ್ನೆರಡು ಕಲ್ಲುಗಳನ್ನು ಗಿಲ್ಗಾಲಿನಲ್ಲೇ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯೆಹೋಶುವನು ಜೋರ್ಡನಿನಿಂದ ತೆಗೆದುಕೊಂಡು ಬಂದ ಹನ್ನೆರಡು ಕಲ್ಲುಗಳನ್ನು ಗಿಲ್ಗಾಲಿನಲ್ಲೇ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೆಹೋಶುವನು ಯೊರ್ದನಿನಿಂದ ತೆಗೆದುಕೊಂಡು ಬಂದ ಹನ್ನೆರಡು ಕಲ್ಲುಗಳನ್ನು ಗಿಲ್ಗಾಲಿನಲ್ಲೇ ನಿಲ್ಲಿಸಿ ಇಸ್ರಾಯೇಲ್ಯರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅವರು ಜೋರ್ಡನ್ ನದಿಯಿಂದ ತೆಗೆದುಕೊಂಡು ಬಂದ ಆ ಹನ್ನೆರಡು ಕಲ್ಲುಗಳನ್ನು ತಮ್ಮ ಸಂಗಡ ತೆಗೆದುಕೊಂಡು ಹೋದರು. ಯೆಹೋಶುವನು ಆ ಕಲ್ಲುಗಳನ್ನು ಗಿಲ್ಗಾಲಿನಲ್ಲಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ಯೊರ್ದನಿನಿಂದ ತೆಗೆದುಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿ |