ಯೆಹೋಶುವ 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ನೀವು ನಿಮ್ಮ ದೇವರಾದ ಯೆಹೋವನ ಮಂಜೂಷದ ಮುಂದಾಗಿ ಯೊರ್ದನಿನ ಮಧ್ಯಕ್ಕೆ ಹೋಗಿ ಇಸ್ರಾಯೇಲರ ಕುಲಗಳ ಸಂಖ್ಯೆಗೆ ಸರಿಯಾಗುವಂತೆ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ನೀವು ನಮ್ಮ ದೇವರಾದ ಸರ್ವೇಶ್ವರನ ಮಂಜೂಷದ ಮುಂದಾಗಿ ಜೋರ್ಡನಿನ ಮಧ್ಯಕ್ಕೆ ಹೋಗಿ ಇಸ್ರಯೇಲ್ ಕುಲಗಳ ಸಂಖ್ಯೆಗೆ ಸರಿಯಾಗಿ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀವು ನಿಮ್ಮ ದೇವರಾದ ಯೆಹೋವನ ಮಂಜೂಷದ ಮುಂದಾಗಿ ಯೊರ್ದನಿನ ಮಧ್ಯಕ್ಕೆ ಹೋಗಿ ಇಸ್ರಾಯೇಲ್ ಕುಲಗಳ ಸಂಖ್ಯೆಗೆ ಸರಿಯಾಗುವಂತೆ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ನದಿಯಲ್ಲಿ ನಿಮ್ಮ ದೇವರಾದ ಯೆಹೋವನ ಪವಿತ್ರ ಪೆಟ್ಟಿಗೆ ಇರುವ ಸ್ಥಳಕ್ಕೆ ಹೋಗಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋಶುವನು ಅವರಿಗೆ, “ನೀವು ಯೊರ್ದನ್ ನದಿ ಮಧ್ಯದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮಂಜೂಷದ ಮುಂದೆ ಇಸ್ರಾಯೇಲರ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನೂ ಒಂದೊಂದು ಕಲ್ಲನ್ನು ಭುಜದ ಮೇಲೆ ಹೊತ್ತುಕೊಂಡು ಬನ್ನಿರಿ. ಅಧ್ಯಾಯವನ್ನು ನೋಡಿ |