ಯೆಹೋಶುವ 5:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋಶುವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿ ಗುಡ್ಡದಲ್ಲಿ ಇಸ್ರಾಯೇಲ್ಯರಿಗೆ ಸುನ್ನತಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅಂತೆಯೇ ಅವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿ ಗುಡ್ಡದಲ್ಲಿ ಇಸ್ರಯೇಲರಿಗೆ ಸುನ್ನತಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿಗುಡ್ಡದಲ್ಲಿ ಇಸ್ರಾಯೇಲ್ಯರಿಗೆ ಸುನ್ನತಿಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋಶುವನು ಕಲ್ಲುಗಳಿಂದ ಚೂರಿಗಳನ್ನು ಮಾಡಿಸಿ ಇಸ್ರೇಲರಿಗೆ ಗಿಬೆಯತ್ ಹಾರಲೋತ್‌ನಲ್ಲಿ ಸುನ್ನತಿಯನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಯೆಹೋಶುವನು ತಾನು ಗಟ್ಟಿಯಾದ ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲರಿಗೆ ಗಿಬೆಯಾತ್ ಹಾರಲೋತ್ ಎಂಬ ಸ್ಥಳದಲ್ಲಿ ಸುನ್ನತಿ ಮಾಡಿದನು. ಅಧ್ಯಾಯವನ್ನು ನೋಡಿ |