ಯೆಹೋಶುವ 6:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋಶುವನು ಆಜ್ಞಾಪಿಸಿದಂತೆಯೇ ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಊದುತ್ತಾ, ಯೆಹೋವನ ಪ್ರಸನ್ನತೆಯಲ್ಲಿ ನಡೆದರು. ಯೆಹೋವನ ಒಡಂಬಡಿಕೆಯ ಮಂಜೂಷವು ಅವರ ಹಿಂದೆ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯೆಹೋಶುವನು ಆಜ್ಞಾಪಿಸಿದಂತೆಯೇ ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಊದುತ್ತಾ ಸರ್ವೇಶ್ವರನ ಮುಂದೆ ನಡೆದರು. ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಅವರ ಹಿಂದೆ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋಶುವನು ಆಜ್ಞಾಪಿಸಿದಂತೆಯೇ ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಊದುತ್ತಾ ಯೆಹೋವನ ಮುಂದೆ ನಡೆದರು. ಯೆಹೋವನ ಒಡಂಬಡಿಕೆಯ ಮಂಜೂಷವು ಅವರ ಹಿಂದೆ ಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋಶುವನು ಜನರೊಂದಿಗೆ ಮಾತನಾಡುವದನ್ನು ಮುಗಿಸಿದ ಮೇಲೆ, ಏಳು ಮಂದಿ ಯಾಜಕರು ಏಳು ತುತ್ತೂರಿಗಳನ್ನು ತೆಗೆದುಕೊಂಡು ಊದುತ್ತಾ ಯೆಹೋವನ ಮುಂದೆ ನಡೆಯಲು ಪ್ರಾರಂಭಿಸಿದರು. ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ಅವರನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ, ಏಳು ಟಗರು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಯೆಹೋವ ದೇವರ ಮುಂದೆ ನಡೆದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರನ್ನು ಹಿಂಬಾಲಿಸಿತು. ಅಧ್ಯಾಯವನ್ನು ನೋಡಿ |