ಯೆಹೋಶುವ 6:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯುದ್ಧ ಸನ್ನದ್ಧರಾದವರು ಕೊಂಬುಗಳನ್ನು ಊದುತ್ತಿದ್ದ ಯಾಜಕರ ಮುಂದೆ ಇದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಯಾಜಕರು ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯುದ್ಧಸನ್ನದ್ಧರಾದವರು ಕೊಂಬುಗಳನ್ನು ಊದುತ್ತಿದ್ದ ಯಾಜಕರ ಮುಂದೇ ಇದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಕೊಂಬುಗಳು ಮೊಳಗುತ್ತಲೇ ಅವರು ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯುದ್ಧಸನ್ನದ್ಧರಾದವರು ಕೊಂಬುಗಳನ್ನು ಊದುತ್ತಿದ್ದ ಯಾಜಕರ ಮುಂದೆ ಇದ್ದರು. ಹಿಂದಣ ದಳವು ಮಂಜೂಷದ ಹಿಂದಿತ್ತು. ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಯುಧಗಳನ್ನು ಹಿಡಿದುಕೊಂಡ ಯೋಧರು ಯಾಜಕರ ಮುಂದೆ ನಡೆದರು. ಪವಿತ್ರ ಪೆಟ್ಟಿಗೆಯ ಹಿಂದೆ ಜನರು ಕ್ರಮಬದ್ಧವಾಗಿ ಹೆಜ್ಜೆಯನ್ನು ಹಾಕುತ್ತಾ ತಮ್ಮ ತುತ್ತೂರಿಗಳನ್ನು ಊದುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೀಗೆ ಯುದ್ಧ ಸನ್ನದ್ಧರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು. ಅಧ್ಯಾಯವನ್ನು ನೋಡಿ |