ಯೆಹೋಶುವ 7:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲರ ಕುಲಗಳನ್ನು ಒಂದೊಂದಾಗಿ ಬರಮಾಡಲು ಯೆಹೂದ ಕುಲವು ಹಿಡಿಯಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಯೇಲ್ ಕುಲಗಳನ್ನು ಒಂದೊಂದಾಗಿ ಬರಮಾಡಿದನು. ಯೆಹೂದಕುಲ ಸಿಕ್ಕಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲ್ ಕುಲಗಳನ್ನು ಒಂದೊಂದಾಗಿ ಬರಮಾಡಲು ಯೆಹೂದ ಕುಲವು ಹಿಡಿಯಲ್ಪಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಮಾರನೆಯ ದಿನ, ಬೆಳಿಗ್ಗೆ ಯೆಹೋಶುವನು ಇಸ್ರೇಲಿನ ಎಲ್ಲ ಜನರನ್ನು ಯೆಹೋವನ ಮುಂದೆ ಕರೆದುಕೊಂಡು ಬಂದನು. ಎಲ್ಲ ಕುಲಗಳು ಯೆಹೋವನ ಮುಂದೆ ನಿಂತುಕೊಂಡವು. ಯೆಹೋವನು ಯೆಹೂದ ಕುಲವನ್ನು ಸೂಚಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಮರುದಿನ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರ ಗೋತ್ರವಾಗಿ ಕರೆದಾಗ, ಯೆಹೂದ ಗೋತ್ರವು ಸಿಕ್ಕಿಕೊಂಡಿತು. ಅಧ್ಯಾಯವನ್ನು ನೋಡಿ |