ಯೆಹೋಶುವ 7:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಳುಗಳು ಅವುಗಳನ್ನು ಗುಡಾರದೊಳಗಿನಿಂದ ತೆಗೆದುಕೊಂಡು ಯೆಹೋಶುವನೂ ಇಸ್ರಾಯೇಲ್ಯರೂ ಇದ್ದಲ್ಲಿಗೆ ಬಂದು ಯೆಹೋವನ ಮುಂದಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಳುಗಳು ಅವುಗಳನ್ನು ಗುಡಾರದಿಂದ ತೆಗೆದುಕೊಂಡು ಯೆಹೋಶುವನೂ ಇಸ್ರಯೇಲರೂ ಇದ್ದಲ್ಲಿಗೆ ಬಂದು ಸರ್ವೇಶ್ವರಸ್ವಾಮಿಯ ಮುಂದಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರು ಅವುಗಳನ್ನು ಗುಡಾರದೊಳಗಿಂದ ತೆಗೆದುಕೊಂಡು ಯೆಹೋಶುವನೂ ಇಸ್ರಾಯೇಲ್ಯರೂ ಇದ್ದಲ್ಲಿಗೆ ಬಂದು ಯೆಹೋವನ ಮುಂದಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಜನರು ಆ ವಸ್ತುಗಳನ್ನು ಗುಡಾರದ ಹೊರಗೆ ತೆಗೆದುಕೊಂಡು ಬಂದು ಯೆಹೋಶುವನ ಮತ್ತು ಎಲ್ಲಾ ಇಸ್ರೇಲರ ಬಳಿಗೆ ಬಂದರು. ಅವರು ಯೆಹೋವನ ಮುಂದೆ ಆ ವಸ್ತುಗಳನ್ನೆಲ್ಲಾ ನೆಲದ ಮೇಲೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲರ ಬಳಿಗೂ ತಂದು, ಯೆಹೋವ ದೇವರ ಮುಂದೆ ಇಟ್ಟರು. ಅಧ್ಯಾಯವನ್ನು ನೋಡಿ |