Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನು ಬೆಳಿಗ್ಗೆ ಎದ್ದು ಇಸ್ರಾಯೇಲ್ಯರ ಹಿರಿಯರ ಸಂಗಡ ಸೈನ್ಯವನ್ನು ಕೂಡಿಸಿ ಅವರ ಮುಂದಾಗಿ ಆಯಿಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬೆಳಿಗ್ಗೆ ಅವನೆದ್ದು ಇಸ್ರಯೇಲರ ಹಿರಿಯರ ಸಂಗಡ ಸೈನ್ಯವನ್ನು ಕೂಡಿಸಿ ಅವರ ಮುಂದೆ ಆಯಿಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ಬೆಳಿಗ್ಗೆ ಎದ್ದು ಇಸ್ರಾಯೇಲ್ಯರ ಹಿರಿಯರ ಸಂಗಡ ಸೈನ್ಯವನ್ನು ಕೂಡಿಸಿ ಅವರ ಮುಂದೆ ಆಯಿಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮರುದಿನ ಬೆಳಿಗ್ಗೆ ಯೆಹೋಶುವನು ಎಲ್ಲ ಜನರನ್ನು ಒಂದು ಕಡೆ ಬೇಗನೆ ಸೇರಿಸಿದನು. ಆಮೇಲೆ ಯೆಹೋಶುವನು ಮತ್ತು ಇಸ್ರೇಲಿನ ನಾಯಕರು ಜನರನ್ನು “ಆಯಿ”ಗೆ ಮುನ್ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಉದಯಕಾಲದಲ್ಲಿ ಯೆಹೋಶುವನು ಎದ್ದು ಸೈನ್ಯವನ್ನು ಲೆಕ್ಕ ಮಾಡಿ, ತಾನೂ ಇಸ್ರಾಯೇಲಿನ ಹಿರಿಯರೂ ಜನರ ಮುಂದೆ ನಡೆದು ಆಯಿ ಎಂಬ ಪಟ್ಟಣಕ್ಕೆ ಏರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:10
7 ತಿಳಿವುಗಳ ಹೋಲಿಕೆ  

ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು, ಆಲಸ್ಯಮಾಡಲಿಲ್ಲ.


ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲರ ಕುಲಗಳನ್ನು ಒಂದೊಂದಾಗಿ ಬರಮಾಡಲು ಯೆಹೂದ ಕುಲವು ಹಿಡಿಯಲ್ಪಟ್ಟಿತು.


ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡು ಹೊರಟರು.


ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.


ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ಅವರು ಹೊಂಚುಹಾಕುವುದಕ್ಕೆ ಹೊರಟುಹೋಗಿ ಬೇತೇಲಿಗೂ ಆಯಿಗೂ ನಡುವೆ ಆಯಿ ಎಂಬ ಊರಿನ ಪಶ್ಚಿಮದಲ್ಲಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯನ್ನು ಜನರ ಮಧ್ಯದಲ್ಲಿ ಕಳೆದನು.


ಅವನ ಸಂಗಡ ಇದ್ದ ಭಟರೆಲ್ಲರೂ ಗಟ್ಟಾಹತ್ತಿ ಪಟ್ಟಣದ ಸಮೀಪಕ್ಕೆ ಬಂದು ಅದರ ಉತ್ತರದಿಕ್ಕಿನಲ್ಲಿ ಇಳಿದುಕೊಂಡರು. ಅವರಿಗೂ ಆಯಿಗೂ ನಡುವೆ ಒಂದು ತಗ್ಗು ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು