ಯೆಹೋಶುವ 8:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಪಟ್ಟಣದ ಉತ್ತರದಲ್ಲಿದ್ದ ಎಲ್ಲಾ ಸೈನ್ಯವನ್ನೂ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುತ್ತಿದ್ದ ಸೈನ್ಯವನ್ನೂ ಕ್ರಮಪಡಿಸಿಕೊಂಡು ಯೆಹೋಶುವನು ಆ ರಾತ್ರಿಯಲ್ಲಿ ಕಣಿವೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಗರದ ಉತ್ತರದಲ್ಲಿದ್ದ ಸಮಸ್ತ ಸೈನ್ಯವನ್ನು, ನಗರದ ಪಶ್ಚಿಮದಲ್ಲಿ ಹೊಂಚಿನೋಡುತ್ತಿದ್ದ ಸೈನ್ಯವನ್ನು ಕ್ರಮಪಡಿಸಿದ ನಂತರ ಅವನು ಆ ರಾತ್ರಿಯನ್ನು ಕಣಿವೆಯಲ್ಲಿ ಕಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಪಟ್ಟಣದ ಉತ್ತರದಲ್ಲಿದ್ದ ಎಲ್ಲಾ ಸೈನ್ಯವನ್ನೂ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುತ್ತಿದ್ದ ಸೈನ್ಯವನ್ನೂ ಕ್ರಮಪಡಿಸಿಕೊಂಡು ಯೆಹೋಶುವನು ಆ ರಾತ್ರಿಯಲ್ಲಿ ತಗ್ಗಿಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋಶುವನು ತನ್ನ ಜನರನ್ನು ಯುದ್ಧಕ್ಕೆ ಸಿದ್ಧಗೊಳಿಸಿದ್ದನು. ಮುಖ್ಯ ಪಾಳೆಯವು ಪಟ್ಟಣದ ಉತ್ತರ ದಿಕ್ಕಿನಲ್ಲಿತ್ತು. ಉಳಿದ ಜನರು ಪಶ್ಚಿಮದಲ್ಲಿ ಅಡಗಿಕೊಂಡಿದ್ದರು. ಆ ರಾತ್ರಿ ಯೆಹೋಶುವನು ಕಣಿವೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಪಟ್ಟಣಕ್ಕೆ ಉತ್ತರದಲ್ಲಿರುವ ಸಕಲ ಸೈನ್ಯದ ಜನರನ್ನೂ, ಪಟ್ಟಣಕ್ಕೆ ಪಶ್ಚಿಮ ದಿಕ್ಕಿನಲ್ಲಿ ಹೊಂಚುಗಾರರನ್ನೂ ಇಟ್ಟ ತರುವಾಯ ಯೆಹೋಶುವನು ಆ ರಾತ್ರಿಯಲ್ಲಿ ಕಣಿವೆಯ ಮಧ್ಯಕ್ಕೆ ಹೋದನು. ಅಧ್ಯಾಯವನ್ನು ನೋಡಿ |