Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಯಿ ಎಂಬ ಪಟ್ಟಣದವರು ಊರಿನಲ್ಲಿದ್ದ ತಮ್ಮ ಎಲ್ಲಾ ಜನರನ್ನೂ ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ಪಟ್ಟಣವನ್ನು ದೂರವಾಗಿ ಓಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಯಿ ನಗರದವರು ಊರಿನಲ್ಲಿದ್ದ ತಮ್ಮ ಎಲ್ಲ ಜನರನ್ನು ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ನಗರದಿಂದ ದೂರದೂರ ಆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಯಿ ಎಂಬ ಊರಿನವರು ಊರಿನಲ್ಲಿದ್ದ ತಮ್ಮ ಎಲ್ಲಾ ಜನರನ್ನೂ ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ಪಟ್ಟಣಕ್ಕೆ ದೂರವಾಗಿ ಸೆಳೆಯಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋಶುವನನ್ನು ಮತ್ತು ಅವನ ಜನರನ್ನು ಬೆನ್ನಟ್ಟಲು “ಆಯಿ” ಪಟ್ಟಣದಲ್ಲಿದ್ದ ಗಂಡಸರನ್ನೆಲ್ಲ ಕರೆಸಲಾಯಿತು. ಎಲ್ಲ ಜನರು ಪಟ್ಟಣವನ್ನು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಆಯಿ ಎಂಬ ಪಟ್ಟಣದಲ್ಲಿರುವ ಜನರೆಲ್ಲರನ್ನು ಕರೆದುಕೊಂಡು ಹಿಂದಟ್ಟುವುದಕ್ಕೆ ಕರೆಯಲಾದವರು ಯೆಹೋಶುವನನ್ನು ಹಿಂದಟ್ಟಿದರು. ಹೀಗೆ ಅವರು ಆ ಪಟ್ಟಣದಿಂದ ಹೊರಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:16
8 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ಯರು ಇಸ್ರಾಯೇಲ್ಯರೊಡನೆ ಯುದ್ಧಮಾಡವುದಕ್ಕಾಗಿ ಪಟ್ಟಣವನ್ನು ಬಿಟ್ಟು ಊರೊಳಕ್ಕೆ ಬಂದರು. ಅವರು ಮೊದಲಿನಂತೆ ಜನರನ್ನು ಕೊಲ್ಲುವುದಕ್ಕೆ ಪ್ರಾರಂಭಿಸಿ ಬೇತೇಲಿಗೂ, ಬೈಲಿನಲ್ಲಿರುವ ಗಿಬೆಯಕ್ಕೂ ಹೋಗುವ ರಾಜಮಾರ್ಗಗಳಲ್ಲಿ ಸುಮಾರು ಮೂವತ್ತು ಮಂದಿಯನ್ನು ಹತಮಾಡಿದರು.


ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ


ಆಯಿ ಎಂಬ ಊರಿನಲ್ಲಿಯೂ ಬೇತೇಲಿನಲ್ಲಿಯೂ ಒಬ್ಬ ಗಂಡಸಾದರೂ ಉಳಿಯಲಿಲ್ಲ. ಊರಬಾಗಿಲುಗಳನ್ನು ತೆರೆದು ಬಿಟ್ಟು ಎಲ್ಲರೂ ಇಸ್ರಾಯೇಲ್ಯರನ್ನು ಹಿಂದಟ್ಟುವುದಕ್ಕೋಸ್ಕರ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು