Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ದಿನ ಆಯಿ ಎಂಬ ಊರಿನಲ್ಲಿ ಸತ್ತ ಗಂಡಸರ ಮತ್ತು ಹೆಂಗಸರ ಸಂಖ್ಯೆ ಹನ್ನೆರಡು ಸಾವಿರ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆ ದಿನ ಆಯಿ ಜನರಲ್ಲಿ ಸತ್ತ ಗಂಡಸರ ಮತ್ತು ಹೆಂಗಸರ ಸಂಖ್ಯೆ ಹನ್ನೆರಡು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ದಿನ ಆಯಿ ಎಂಬ ಊರಿನವರಲ್ಲಿ ಸಂಹೃತರಾದ ಗಂಡಸರೂ ಹೆಂಗಸರೂ ಹನ್ನೆರಡು ಸಾವಿರ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಆಯಿ”ಯ ಜನರೆಲ್ಲಾ ಆ ದಿನ ಸತ್ತುಹೋದರು. ಅಲ್ಲಿ ಹನ್ನೆರಡು ಸಾವಿರ ಗಂಡಸರು ಮತ್ತು ಹೆಂಗಸರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆ ದಿನದಲ್ಲಿ ಆಯಿ ಎಂಬ ಪಟ್ಟಣದಲ್ಲಿಯ ಹನ್ನೆರಡು ಸಾವಿರ ಜನರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:25
2 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು