ಯೆಹೋಶುವ 8:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಪಟ್ಟಣದವರೆಲ್ಲರೂ ಹತರಾಗುವವರೆಗೆ ಯೆಹೋಶುವನು ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆ ನಗರದವರೆಲ್ಲರು ಹತರಾಗುವವರೆಗೆ ಯೆಹೋಶುವ ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಪಟ್ಟಣದವರೆಲ್ಲರನ್ನೂ ಸಂಹರಿಸುವವರೆಗೆ ಯೆಹೋಶುವನು ಈಟಿಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆ ಪಟ್ಟಣವನ್ನು ನಾಶಮಾಡಲು ಸೂಚಿಸುವ ಸಂಕೇತದಂತೆ ಯೆಹೋಶುವನು ತನ್ನ ಈಟಿಯನ್ನು “ಆಯಿ”ಯ ಕಡೆಗೆ ಚಾಚಿದನು. ಆ ಪಟ್ಟಣದ ಜನರೆಲ್ಲರೂ ನಾಶವಾಗುವವರೆಗೆ ಯೆಹೋಶುವನು ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಯಿ ಎಂಬ ಪಟ್ಟಣದ ನಿವಾಸಿಗಳೆಲ್ಲರನ್ನೂ ಸಂಪೂರ್ಣ ನಾಶವಾಗುವವರೆಗೂ ಯೆಹೋಶುವನು ಚಾಚಿಕೊಂಡಿರುವ ತನ್ನ ಕೈಯಲ್ಲಿದ್ದ ಈಟಿಯನ್ನು ಹಿಂದೆಗೆಯಲಿಲ್ಲ. ಅಧ್ಯಾಯವನ್ನು ನೋಡಿ |