ಯೆಹೋಶುವ 8:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆಹೋವನು ಯೆಹೋಶುವನಿಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಆ ಪಟ್ಟಣದೊಳಗಿಂದ ಪಶು ಪ್ರಾಣಿ ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸರ್ವೇಶ್ವರ ಯೆಹೋಶುವನಿಗೆ ಆಜ್ಞಾಪಿಸಿದಂತೆಇಸ್ರಯೇಲರು ಆ ನಗರದಿಂದ ಪಶುಪ್ರಾಣಿ ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆಹೋವನು ಯೆಹೋಶುವನಿಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಪಟ್ಟಣದೊಳಗಿಂದ ಪಶು ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆ ಪಟ್ಟಣ ನಿವಾಸಿಗಳ ಸ್ವತ್ತಾಗಿದ್ದ ಪಶುಗಳನ್ನು ಮತ್ತು ವಸ್ತುಗಳನ್ನು ಇಸ್ರೇಲಿನ ಜನರು ತಮಗಾಗಿ ಇಟ್ಟುಕೊಂಡರು. ಅವುಗಳನ್ನು ಇಟ್ಟುಕೊಳ್ಳಲು ಯೆಹೋವನು ಯೆಹೋಶುವನಿಗೆ ಅಪ್ಪಣೆಕೊಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆಹೋವ ದೇವರು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇಲರು ಆ ಪಟ್ಟಣದ ಪಶುಪ್ರಾಣಿಗಳನ್ನೂ, ಕೊಳ್ಳೆಯನ್ನೂ ತಮಗೋಸ್ಕರ ಇಟ್ಟುಕೊಂಡರು. ಅಧ್ಯಾಯವನ್ನು ನೋಡಿ |