ಯೆಹೋಶುವ 8:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ಹೊಂಚುಹಾಕುವುದಕ್ಕೆ ಹೊರಟುಹೋಗಿ ಬೇತೇಲಿಗೂ ಆಯಿಗೂ ನಡುವೆ ಆಯಿ ಎಂಬ ಊರಿನ ಪಶ್ಚಿಮದಲ್ಲಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯನ್ನು ಜನರ ಮಧ್ಯದಲ್ಲಿ ಕಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರು ಹೊಂಚುಹಾಕುವ ಸಲುವಾಗಿ ಬೇತೇಲಿಗೂ ಆಯಿಗೂ ನಡುವೆ ಆಯಿಯ ಪಶ್ಚಿಮಕ್ಕೆ ಹೋಗಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯಲ್ಲಿ ಜನರ ಮಧ್ಯೆ ಕಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರು ಹೊಂಚುಹಾಕುವದಕ್ಕೆ ಹೊರಟುಹೋಗಿ ಬೇತೇಲಿಗೂ ಆಯಿಗೂ ನಡುವೆ ಆಯಿ ಎಂಬ ಊರಿನ ಪಶ್ಚಿಮದಲ್ಲಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯನ್ನು ಜನರ ಮಧ್ಯದಲ್ಲಿ ಕಳೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬಳಿಕ ಯೆಹೋಶುವನು ಅವರನ್ನು ಅವರು ಅಡಗಿಕೊಳ್ಳಬೇಕಾದ ಸ್ಥಳಕ್ಕೆ ಕಳುಹಿಸಿದನು. ಅವರು “ಬೇತೇಲ್” ಮತ್ತು “ಆಯಿ”ಯ ಮಧ್ಯದಲ್ಲಿದ್ದ ಒಂದು ಸ್ಥಳಕ್ಕೆ ಹೋದರು. ಇದು ಆಯಿಯ ಪಶ್ಚಿಮಕ್ಕಿತ್ತು. ಯೆಹೋಶುವನು ತನ್ನ ಜನರೊಂದಿಗೆ ಆ ರಾತ್ರಿ ಅಲ್ಲಿಯೇ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೆಹೋಶುವನು ಅವರನ್ನು ಕಳುಹಿಸಿದಾಗ ಅವರು ಹೋಗಿ ಹೊಂಚಿಕೊಂಡು ಬೇತೇಲಿಗೂ ಆಯಿ ಎಂಬ ಪಟ್ಟಣಕ್ಕೂ ನಡುವೆ ಆಯಿ ಎಂಬ ಪಟ್ಟಣಕ್ಕೆ ಪಶ್ಚಿಮದ ಕಡೆ ಅಡಗಿಕೊಂಡರು. ಆದರೆ ಯೆಹೋಶುವನು ಆ ರಾತ್ರಿ ಜನರ ಮಧ್ಯದಲ್ಲಿ ಉಳಿದನು. ಅಧ್ಯಾಯವನ್ನು ನೋಡಿ |