ಯೆಹೋಶುವ 9:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹೇಗೆಂದರೆ ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೇಗೆಂದರೆ - ಮೂರನೆಯ ದಿನದಂದು ಇಸ್ರಯೇಲರು ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹೇಗಂದರೆ - ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಸೇರಿದಂಥ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳು ಅವರವೇ ಆಗಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದ್ದರಿಂದ ಇಸ್ರೇಲರು ಅವರಿದ್ದ ಸ್ಥಳಕ್ಕೆ ಹೋದರು. ಮೂರನೆಯ ದಿನ ಇಸ್ರೇಲರು ಗಿಬ್ಯೋನ್, ಕೆಫೀರಾ, ಬೇರೋತ್ ಮತ್ತು ಕಿರ್ಯತ್ಯಾರೀಮ್ ಪಟ್ಟಣಗಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಇಸ್ರಾಯೇಲರು ಪ್ರಯಾಣ ಮಾಡುವಾಗ ಮೂರನೆಯ ದಿವಸದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ ಯಾರೀಮ್ ಎಂಬ ಅವರ ಪಟ್ಟಣಗಳಿಗೆ ಬಂದರು. ಅಧ್ಯಾಯವನ್ನು ನೋಡಿ |