ಯೆಹೋಶುವ 9:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವರು ಸಮೂಹಕ್ಕೆಲ್ಲಾ ಕಟ್ಟಿಗೆ ಸೀಳುವವರೂ ನೀರು ಹೊರುವವರೂ ಆಗಿರಲಿ” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದರೆ ನಮ್ಮ ಜನರಿಗೆ ಅವರು ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಲಿ,” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವರು ಸಮೂಹಕ್ಕೆಲ್ಲಾ ಕಟ್ಟಿಗೆ ಒಡೆಯುವವರೂ ನೀರು ತರುವವರೂ ಆಗಿ ಬದುಕಲಿ ಎಂದು ಹೇಳಿದರು. ಪ್ರಧಾನರ ಮಾತಿನಂತೆಯೇ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದ್ದರಿಂದ ಅವರು ಜೀವಂತವಾಗಿ ಉಳಿಯಲಿ. ಆದರೆ ಅವರು ನಮ್ಮ ಸೇವಕರಾಗಲಿ. ಅವರು ನಮಗಾಗಿ ಸೌಧೆಯನ್ನು ಕಡಿಯಲಿ ಮತ್ತು ನಮ್ಮೆಲ್ಲರಿಗಾಗಿ ನೀರು ತಂದುಹಾಕಲಿ” ಎಂದು ಉತ್ತರಿಸಿದರು. ಹೀಗೆ ಜನನಾಯಕರು ಆ ಜನರೊಂದಿಗೆ ಮಾಡಿಕೊಂಡ ಶಾಂತಿ ಒಪ್ಪಂದವನ್ನು ಮುರಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅದು ಏನೆಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರು ಜೀವದಿಂದ ಇರಲಿ. ಆದರೆ ಅವರು ಇಸ್ರಾಯೇಲಿನ ಎಲ್ಲಾ ಸಮೂಹಕ್ಕೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಲಿ,” ಪ್ರಧಾನರ ಮಾತಿನಂತೆಯೇ ಆಯಿತು. ಅಧ್ಯಾಯವನ್ನು ನೋಡಿ |