ಯೆಹೋಶುವ 9:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೆಹೋಶುವನು ತಾನು ಮೊದಲು ಹೇಳಿದಂತೆಯೇ ಮಾಡಿದನು. ಅವನು ಅವರನ್ನು ಇಸ್ರಾಯೇಲ್ಯರ ಕೈಯಿಂದ ಹತರಾಗದಂತೆ ತಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಯೆಹೋಶುವನು ತಾನು ಮೊದಲೇ ಹೇಳಿದಂತೆ ಮಾಡಿದನು. ಅವರನ್ನು ಇಸ್ರಯೇಲರ ಕೈಯಿಂದ ಹತರಾಗದಂತೆ ತಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯೆಹೋಶುವನು ತಾನು ಮೊದಲು ಹೇಳಿದಂತೆಯೇ ಮಾಡಿದನು. ಅವನು ಅವರನ್ನು ಇಸ್ರಾಯೇಲ್ಯರ ಕೈಯಿಂದ ಸಂಹೃತರಾಗದಂತೆ ತಪ್ಪಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಹೀಗೆ ಗಿಬ್ಯೋನಿನ ಜನರು ಗುಲಾಮರಾದರು. ಆದರೆ ಯೆಹೋಶುವನು ಅವರನ್ನು ಜೀವಂತವಾಗಿ ಉಳಿಸಿದನು. ಇಸ್ರೇಲರು ಅವರನ್ನು ಕೊಲ್ಲದಂತೆ ನೋಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆ ಪ್ರಕಾರವೇ ಯೆಹೋಶುವನು ಅವರಿಗೆ ಹೇಳಿದಂತೆ ಮಾಡಿದನು. ಅವರನ್ನು ಕೊಂದು ಹಾಕದ ಹಾಗೆ ಇಸ್ರಾಯೇಲರ ಕೈಯಿಂದ ತಪ್ಪಿಸಿದನು. ಅಧ್ಯಾಯವನ್ನು ನೋಡಿ |