ಯೆಹೋಶುವ 9:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿ ತಟ್ಟುಗಳನ್ನು ಹಾಕಿ, ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರು ಒಂದು ಉಪಾಯವನ್ನು ಹೂಡಿದರು. ಅದೇನೆಂದರೆ - ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿತಟ್ಟುಗಳನ್ನು ಹಾಕಿ ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹೇಗಂದರೆ - ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣೀತಟ್ಟುಗಳನ್ನು ಹಾಕಿ, ಅವುಗಳ ಮೇಲೆ ಹರಿದುಹೋಗಿ ಕಟ್ಟಲ್ಪಟ್ಟಿರುವ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇಸ್ರೇಲರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಒಂದು ಉಪಾಯಮಾಡಿದರು. ಅವರು ಹರುಕು-ಮುರುಕಾದ ಹಳೆಯ ದ್ರಾಕ್ಷಾರಸದ ಬುದ್ದಲಿಗಳನ್ನು ತಮ್ಮ ಕತ್ತೆಗಳ ಬೆನ್ನ ಮೇಲೆ ಹೇರಿಸಿದರು; ತಾವು ಬಹುದೂರ ಪ್ರಯಾಣ ಮಾಡಿ ಬಂದಿರುವುದಾಗಿ ತೋರಿಸಲು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿಚೀಲಗಳನ್ನು ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ, ಅವರು ರಾಯಭಾರಿಗಳ ಹಾಗೆ ತೋರಿಸುವಂತೆ ಹಳೆಯ ಗೋಣಿ ಚೀಲಗಳನ್ನೂ ತೇಪೆ ಹಾಕಿದ ಹಳೆಯದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು, ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು ಹೋದರು. ಅಧ್ಯಾಯವನ್ನು ನೋಡಿ |