ಯೆಹೋಶುವ 9:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರು ಯೆಹೋಶುವನಿಗೆ “ನಾವು ನಿಮ್ಮ ದಾಸರು” ಎಂದರು. ಯೆಹೋಶುವನು ಅವರನ್ನು “ನೀವು ಯಾರು? ಎಲ್ಲಿಯವರು?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರು ಯೆಹೋಶುವನಿಗೆ, “ನಾವು ನಿಮ್ಮ ಸೇವಕರು” ಎಂದರು. “ನೀವು ಯಾರು? ಎಲ್ಲಿಯವರು?” ಎಂದು ಆತ ವಿಚಾರಿಸಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರು ಯೆಹೋಶುವನಿಗೆ - ನಾವು ನಿನ್ನ ದಾಸರಾಗಿದ್ದೇವೆನ್ನಲು ಅವನು ಅವರನ್ನು - ನೀವು ಯಾರು, ಎಲ್ಲಿಯವರು ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಹಿವ್ವಿಯರು ಯೆಹೋಶುವನಿಗೆ, “ನಾವು ನಿಮ್ಮ ಸೇವಕರು” ಎಂದು ಹೇಳಿದರು. ಆದರೆ ಯೆಹೋಶುವನು, “ನೀವು ಯಾರು? ಎಲ್ಲಿಂದ ಬಂದಿರುವಿರಿ?” ಎಂದು ಪ್ರಶ್ನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅದಕ್ಕವರು ಯೆಹೋಶುವನಿಗೆ, “ನಾವು ನಿನ್ನ ಸೇವಕರು,” ಎಂದರು. ಆಗ ಯೆಹೋಶುವನು ಅವರಿಗೆ, “ನೀವು ಯಾರು? ಎಲ್ಲಿಂದ ಬಂದಿರಿ?” ಎಂದನು. ಅಧ್ಯಾಯವನ್ನು ನೋಡಿ |