ಯೋನನು 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾವಿಕರು ಅದಕ್ಕೆ ಒಪ್ಪದೆ ದಡಕ್ಕೆ ಹಿಂತಿರುಗಬೇಕೆಂದು ಹುಟ್ಟುಹಾಕುತ್ತಾ ಬಂದರೂ ಸಹ ದಡ ಸೇರಲು ಆಗಲಿಲ್ಲ; ಸಮುದ್ರವು ಇನ್ನೂ ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾವಿಕರು ಅವನ ಸಲಹೆಗೆ ಒಪ್ಪದೆ, ಹಡಗನ್ನು ದಡಕ್ಕೆ ಸಾಗಿಸಲು ತಮ್ಮ ಶಕ್ತಿಸಾಮರ್ಥ್ಯವನ್ನೆಲ್ಲ ಪ್ರಯೋಗಿಸಿ ಹುಟ್ಟುಹಾಕಿದರು. ಆದರೆ ಸಾಧ್ಯವಾಗಲಿಲ್ಲ. ಸಮುದ್ರವು ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾವಿಕರು ಒಪ್ಪದೆ ದಡಕ್ಕೆ ಹಿಂದಿರುಗಬೇಕೆಂದು ಹುಟ್ಟುಹಾಕುತ್ತಾ ಬಂದರೂ ಸೇರಲು ಆಗಲಿಲ್ಲ; ಸಮುದ್ರವು ಇನ್ನೂ ಅಲ್ಲಕಲ್ಲೋಲವಾಗಿ ಅವರನ್ನು ಎದುರಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ಅವರಿಗೆ ಯೋನನನ್ನು ಸಮುದ್ರಕ್ಕೆ ಬಿಸಾಡಲು ಮನಸ್ಸಿಲ್ಲದೆ ಹೋಯಿತು. ಅವರು ಹಡಗನ್ನು ದಡಕ್ಕೆ ನಡೆಸಿಕೊಂಡು ಹೋಗಲು ಪ್ರಯತ್ನಪಟ್ಟರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಬಿರುಗಾಳಿಯೂ ಸಮುದ್ರದ ತೆರೆಗಳೂ ಹೆಚ್ಚೆಚ್ಚಾಗಿ ಬಲವಾಗುತ್ತಾ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟುಹಾಕಿದರು. ಆದರೆ ಅವರಿಂದಾಗದೆ ಹೋಯಿತು. ಏಕೆಂದರೆ ಸಮುದ್ರವು ಅವರಿಗೆ ಎದುರಾಗಿ, ಹೆಚ್ಚೆಚ್ಚಾಗಿ ತೆರೆಗಳಿಂದ ರೋಷಗೊಂಡಿತು. ಅಧ್ಯಾಯವನ್ನು ನೋಡಿ |