ಯೋನನು 4:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದಕ್ಕೆ ಯೆಹೋವನು “ನೀನು ಆ ಸೋರೆಗಿಡಕ್ಕಾಗಿ ಕಷ್ಟಪಡಲಿಲ್ಲ, ಬೆಳೆಯಿಸಲಿಲ್ಲ; ಅದು ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶವಾಯಿತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಸರ್ವೇಶ್ವರ: “ನೀನು ಆ ಗಿಡಕ್ಕಾಗಿ ಶ್ರಮಿಸಲೂ ಇಲ್ಲ, ಅದನ್ನು ಬೆಳೆಸಲೂ ಇಲ್ಲ. ಅದು ತಾನಾಗಿಯೇ ಒಂದು ರಾತ್ರಿಯಲ್ಲಿ ಬೆಳೆಯಿತು. ಒಂದೇ ರಾತ್ರಿಯಲ್ಲಿ ಬಾಡಿಹೋಯಿತು. ಅದಕ್ಕಾಗಿ ಇಷ್ಟೊಂದು ಚಿಂತೆಯೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದಕ್ಕೆ ಯೆಹೋವನು - ನೀನು ಆ ಸೋರೆಗಿಡಕ್ಕಾಗಿ ಕಷ್ಟಪಡಲಿಲ್ಲ, ಬೆಳೆಯಿಸಲಿಲ್ಲ; ಅದು ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶವಾಯಿತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ಯೆಹೋವನು, “ನೀನು ಆ ಸೋರೆ ಗಿಡಕ್ಕಾಗಿ ಏನೂ ಮಾಡಲಿಲ್ಲ. ಅದು ಬೆಳೆಯುವಂತೆ ನೀನು ಮಾಡಲಿಲ್ಲ. ಅದು ರಾತ್ರಿಯಲ್ಲಿ ಬೆಳೆಯಿತು. ಮರುದಿನ ಅದು ಸತ್ತಿತ್ತು. ಈಗ ನೀನು ಅದಕ್ಕಾಗಿ ದುಃಖಪಡುತ್ತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ಯೆಹೋವ ದೇವರು, “ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ, ಒಂದೇ ರಾತ್ರಿಯಲ್ಲಿ ನಾಶವಾದಂಥ ಸೋರೆ ಬಳ್ಳಿಗಾಗಿ ಚಿಂತಿಸಿದೆಯಲ್ಲಾ, ಅಧ್ಯಾಯವನ್ನು ನೋಡಿ |