ಯೋನನು 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದುದರಿಂದ ಯೆಹೋವನೇ, ನನ್ನ ಪ್ರಾಣವನ್ನು ತೆಗೆದುಕೋ; ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ವಿಜ್ಞಾಪಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಆದುದರಿಂದ ಸರ್ವೇಶ್ವರಾ, ನನ್ನ ಪ್ರಾಣವನ್ನು ಹಿಂತೆಗೆದುಕೊಳ್ಳಿ. ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಮೊರೆಯಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಈಗ, ಯೆಹೋವನೇ, ನನ್ನ ಪ್ರಾಣವನ್ನು ತೆಗೆ; ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ವಿಜ್ಞಾಪಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದ್ದರಿಂದ ನಾನು ಹೇಳುವುದೇನೆಂದರೆ ನನ್ನ ದೇವರೇ ನೀನು ನನ್ನನ್ನು ಕೊಂದುಬಿಡು. ನಾನು ಬದುಕುವದಕ್ಕಿಂತ ಸಾಯುವುದೇ ಮೇಲು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ಯೆಹೋವ ದೇವರೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆಯಿರಿ, ಏಕೆಂದರೆ ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು. ಅಧ್ಯಾಯವನ್ನು ನೋಡಿ |