ಯೋಬ 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.