ಯೋಬ 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಒಬ್ಬ ದೂತನು ಯೋಬನ ಬಳಿಗೆ ಬಂದು, “ನಿನ್ನ ಎತ್ತುಗಳು ಉಳುತ್ತಾ ಇರುವಾಗ ಅವುಗಳ ಹತ್ತಿರ ಕತ್ತೆಗಳು ಮೇಯುತ್ತಾ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ದೇವದೂತನೊಬ್ಬನು ಯೋಬನ ಬಳಿಗೆ ಬಂದು, “ನಿಮ್ಮ ಎತ್ತುಗಳು ಉಳುತ್ತಾ ಇದ್ದವು; ಕತ್ತೆಗಳು ಹತ್ತಿರದಲ್ಲೆ ಮೇಯುತ್ತಾ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಒಬ್ಬ ದೂತನು ಯೋಬನ ಬಳಿಗೆ ಬಂದು ನಿನ್ನ ಎತ್ತುಗಳು ಉಳುತ್ತಾ ಅವುಗಳ ಹತ್ತಿರ ಕತ್ತೆಗಳು ಮೇಯುತ್ತಾ ಇರುವಲ್ಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ಸೇವಕನೊಬ್ಬನು ಯೋಬನ ಬಳಿಗೆ ಬಂದು, “ಎತ್ತುಗಳು ಉಳುತ್ತಿದ್ದವು; ಕತ್ತೆಗಳು ಸಮೀಪದಲ್ಲಿ ಹುಲ್ಲನ್ನು ಮೇಯುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಒಬ್ಬ ದೂತನು ಯೋಬನ ಬಳಿಗೆ ಬಂದು, “ಎತ್ತುಗಳು ಉಳುಮೆ ಮಾಡುತ್ತಾ ಇದ್ದವು. ಹೆಣ್ಣು ಕತ್ತೆಗಳು ಹತ್ತಿರದಲ್ಲೆ ಮೇಯುತ್ತಾ ಇದ್ದವು. ಅಧ್ಯಾಯವನ್ನು ನೋಡಿ |