ಯೋಬ 1:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಗ ಯೋಬನು ಎದ್ದು ನಿಂತು, ದುಃಖವನ್ನು ತಾಳಲಾರದೆ ತನ್ನ ಮೇಲಂಗಿಯನ್ನು ಹರಿದುಬಿಟ್ಟ, ತಲೆಯನ್ನು ಬೋಳಿಸಿಕೊಂಡ, ನೆಲದ ಮೇಲೆ ಬಿದ್ದು, ದೇವರಿಗೆ ಸಾಷ್ಟಾಂಗವೆರಗಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು ತಲೆಬೋಳಿಸಿಕೊಂಡು ನೆಲದಲ್ಲಿ ಅಡ್ಡಬಿದ್ದು ನಮಸ್ಕರಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಗ ಯೋಬನು ತನ್ನ ಮೇಲಂಗಿಯನ್ನು ಹರಿದುಕೊಂಡು, ತಲೆಯನ್ನು ಬೋಳಿಸಿಕೊಂಡು, ನೆಲದ ಮೇಲೆ ಮೊಣಕಾಲೂರಿ ದೇವರಿಗೆ ಸ್ತೋತ್ರಸಲ್ಲಿಸುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಯೋಬನು ಎದ್ದು ತನ್ನ ಮೇಲಂಗಿಯನ್ನು ಹರಿದುಕೊಂಡನು. ನಂತರ ತನ್ನ ತಲೆ ಬೋಳಿಸಿಕೊಂಡು, ನೆಲಕ್ಕೆ ಬಿದ್ದು ಸಾಷ್ಟಾಂಗವೆರಗಿ, ಅಧ್ಯಾಯವನ್ನು ನೋಡಿ |