ಯೋಬ 1:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪುಹೊರಿಸಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಈ ಎಲ್ಲ ವಿಪತ್ತು ಬಂದೊದಗಿದರೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪುಹೊರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ, ದೇವರ ಮೇಲೆ ತಪ್ಪುಹೊರಿಸಲೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಇಷ್ಟೆಲ್ಲಾ ಕಳೆದುಕೊಂಡರೂ ಯೋಬನು ಪಾಪ ಮಾಡಲಿಲ್ಲ; ದೇವರನ್ನೂ ದೂಷಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಇದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪು ಹೊರಿಸಲಿಲ್ಲ. ಅಧ್ಯಾಯವನ್ನು ನೋಡಿ |