Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ನಡೆಸುತ್ತಾ ಆ ಭೋಜನಕ್ಕೆ ತಮ್ಮ ಮೂವರು ಅಕ್ಕತಂಗಿಯರನ್ನೂ ಕರೆಕಳುಹಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆತನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ಏರ್ಪಡಿಸುತ್ತಿದ್ದರು. ತಮ್ಮ ಮೂವರು ತಂಗಿಯರನ್ನೂ ಆ ಭೋಜನಕ್ಕೆ ಆಹ್ವಾನಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನ ಕುಮಾರರು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ನಡಿಸುತ್ತಾ ಆ ಭೋಜನಕ್ಕೆ ತಮ್ಮ ಮೂವರು ಅಕ್ಕತಂಗಿಯರನ್ನೂ ಕರೆಕಳುಹಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋಬನ ಗಂಡುಮಕ್ಕಳು ಯಾವಾಗಲೂ ಸರದಿಯ ಪ್ರಕಾರ ಔತಣಕೂಟಗಳನ್ನು ತಮ್ಮ ಮನೆಗಳಲ್ಲಿ ಏರ್ಪಡಿಸುತ್ತಿದ್ದರು; ಆ ಔತಣಕೂಟಗಳಿಗೆ ತಮ್ಮ ಸಹೋದರಿಯರನ್ನು ಸಹ ಆಹ್ವಾನಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನ ಪುತ್ರರು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ಏರ್ಪಡಿಸಿ, ತಮ್ಮ ಸಂಗಡ ಊಟಮಾಡುವದಕ್ಕೆ ತಮ್ಮ ಮೂವರು ಸಹೋದರಿಯರನ್ನು ಆಹ್ವಾನಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:4
4 ತಿಳಿವುಗಳ ಹೋಲಿಕೆ  

ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ.


ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!


ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.


ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು