ಯೋಬ 10:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನನ್ನ ಬಾಳೇ ನನಗೆ ಬೇಸರವಾಗಿದೆ ಎದೆಬಿಚ್ಚಿ ಮೊರೆಯಿಡುತ್ತಿರುವೆ ಕಹಿ ಮನದಿಂದ ನುಡಿಯುತ್ತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೋಬನು ತನ್ನ ಮಾತನ್ನು ಮುಂದುವರಿಸಿದನು: “ನನ್ನ ಜೀವಿತವೇ ನನಗೆ ಅಸಹ್ಯವಾಗಿದೆ. ಹೃದಯ ಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ನನ್ನ ಜೀವನವೇ ನನಗೆ ಬೇಸರವಾಗಿದೆ; ನನ್ನ ದೂರುಗಳನ್ನು ಮನಬಿಚ್ಚಿ ನುಡಿಯುವೆನು; ನನ್ನ ಪ್ರಾಣದ ಕಹಿಯಿಂದ ಮಾತನಾಡುವೆನು. ಅಧ್ಯಾಯವನ್ನು ನೋಡಿ |