ಯೋಬ 10:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನು ದೇವರ ಮುಂದೆ, “ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಎನ್ನುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಾನು ದೇವರಿಗೆ ಇಂತೆನ್ನುವೆ: ‘ನನ್ನನ್ನು ನಿರ್ಣಯಿಸಬೇಡ ಅಪರಾಧಿಯೆಂದು ನನ್ನ ಮೇಲೆ ನಿನಗಿರುವ ಆಪಾದನೆಯನು ತಿಳಿಸಿಬಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾನು ದೇವರ ಮುಂದೆ - ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಅನ್ನುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ದೇವರಿಗೆ ಹೀಗೆ ಹೇಳುತ್ತೇನೆ: ‘ನನ್ನನ್ನು ಖಂಡಿಸದೆ ಹೇಳು! ನಾನೇನು ತಪ್ಪುಮಾಡಿರುವೆ? ನನಗೆ ವಿರೋಧವಾಗಿ ನಿನ್ನಲ್ಲಿರುವ ದೂರುಗಳೇನು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾನು ದೇವರಿಗೆ ಹೀಗೆ ಹೇಳುತ್ತೇನೆ: ನನ್ನನ್ನು ಅಪರಾಧಿ ಎಂದು ನಿರ್ಣಯಿಸಬೇಡಿರಿ. ನನ್ನ ಮೇಲೆ ನಿಮಗಿರುವ ಆಪಾದನೆಗಳನ್ನು ನನಗೆ ತಿಳಿಸಿರಿ. ಅಧ್ಯಾಯವನ್ನು ನೋಡಿ |