ಯೋಬ 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನು ಮಾಂಸದ ಕಣ್ಣುಳ್ಳವನೋ? ಮನುಷ್ಯರು ನೋಡುವಂತೆ ನೋಡುತ್ತೀಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮನುಜರಂಥ ಕಣ್ಣುಗಳು ನಿನಗಿದೆಯೋ? ಮನುಷ್ಯರಂತೆ ನೀನು ನೋಡುತ್ತೀಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ಮಾಂಸದ ಕಣ್ಣುಳ್ಳವನೋ? ಮನುಷ್ಯರು ನೋಡುವಂತೆ ನೋಡುತ್ತೀಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದೇವರೇ, ನಿನಗೆ ಮನುಷ್ಯರ ಕಣ್ಣುಗಳಿವೆಯೋ? ಮನುಷ್ಯರು ನೋಡುವಂತೆ ನೀನು ನೋಡುವಿಯೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿಮಗೆ ಮಾಂಸದ ಕಣ್ಣುಗಳುಂಟೋ? ಮನುಷ್ಯರು ನೋಡುವಂತೆಯೇ ನೀವೂ ನೋಡುತ್ತೀರೋ? ಅಧ್ಯಾಯವನ್ನು ನೋಡಿ |