ಯೋಬ 11:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರನ್ನೋ ಎಂಬಂತೆ ಅದನ್ನು ಜ್ಞಾಪಿಸಿಕೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮರೆತುಬಿಡುವೆ ಆಗ ನಿನ್ನ ಕಷ್ಟದುಃಖವನ್ನು ನಿನ್ನ ನೆನಪಿಗೆ ಅದು ಹರಿದುಹೋದ ನೀರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರನ್ನೋ ಎಂಬಂತೆ ಅದನ್ನು ಜ್ಞಾಪಿಸಿಕೊಳ್ಳುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೋಬನೇ, ಆಗ ನೀನು ನಿನ್ನ ಕಷ್ಟವನ್ನು ಮರೆತುಬಿಡುವೆ; ಹರಿದುಹೋದ ನೀರನ್ನೋ ಎಂಬಂತೆ ನಿನ್ನ ಕಷ್ಟಗಳನ್ನು ಜ್ಞಾಪಿಸಿಕೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಖಂಡಿತವಾಗಿ ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ. ಅಧ್ಯಾಯವನ್ನು ನೋಡಿ |