ಯೋಬ 11:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಬಹಳ ಮಾತುಗಳಿಗೆ ಉತ್ತರ ಕೊಡಬಾರದೋ? ವ್ಯರ್ಥವಾಗಿ ಮಾತನಾಡುವವ ನೀತಿವಂತನೆಂದು ಹೇಳಿಸಿಕೊಂಡಾನೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಇಷ್ಟೆಲ್ಲ ಮಾತುಗಳಿಗೆ ತಕ್ಕ ಉತ್ತರ ಬೇಡವೆ? ಮಾತಿನಮಲ್ಲನು ನೀತಿವಂತ ಎನಿಸಿಕೊಳ್ಳುವನೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಬಹಳ ಮಾತುಗಳಿಗೆ ಉತ್ತರಕೊಡಬಾರದೋ? ಹರಟೇಮಲ್ಲನು ನೀತಿವಂತನೆಂದು ಹೇಳಿಸಿಕೊಂಡಾನೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಮಾತುಗಳ ಈ ಪ್ರವಾಹಕ್ಕೆ ಯಾರಾದರೊಬ್ಬರು ಉತ್ತರ ಕೊಡಬೇಕು! ಇಷ್ಟೆಲ್ಲಾ ಮಾತುಗಳು ಯೋಬನನ್ನು ನೀತಿವಂತನನ್ನಾಗಿ ಮಾಡುತ್ತವೆಯೋ? ಇಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಬಾಯಿ ಬಡುಕನು ನೀತಿವಂತನೆಂದು ಎನಿಸಿಕೊಳ್ಳುವನೋ? ಅಧ್ಯಾಯವನ್ನು ನೋಡಿ |
ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.