ಯೋಬ 11:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ‘ನನ್ನ ಬೋಧನೆಯು ನಿರ್ಮಲವಾದದ್ದು, ದೇವದೃಷ್ಟಿಯಲ್ಲಿ ಶುದ್ಧನಾಗಿದ್ದೇನೆ’ ಎಂದು ನೀನು ಹೇಳಿದ್ದೀಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೀನು ಹೇಳುವುದೇ ಸತ್ಯವೆಂದು ವಾದಿಸುತ್ತಿರುವೆ ದೇವರ ದೃಷ್ಟಿಯಲ್ಲಿ ನೀನು ಪರಿಶುದ್ಧನು ಎನ್ನುತ್ತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನನ್ನ ಬೋಧೆಯು ನಿರ್ಮಲವಾದದ್ದು, ದೇವದೃಷ್ಟಿಯಲ್ಲಿ ಶುದ್ಧನಾಗಿದ್ದೇನೆ ಎಂದು ನೀನು ಹೇಳಿದ್ದೀಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೋಬನೇ, ನೀನು ದೇವರಿಗೆ, ‘ನನ್ನ ವಾದಗಳು ಸರಿಯಾಗಿವೆ, ನಿನ್ನ ದೃಷ್ಟಿಯಲ್ಲಿ ನಾನು ಶುದ್ಧನಾಗಿರುವೆ’ ಎಂದು ಹೇಳಿದೆಯಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ ನೀನು, ‘ನನ್ನ ನಂಬಿಕೆ ತಪ್ಪಿಲ್ಲದ್ದು, ನಿಮ್ಮ ದೃಷ್ಟಿಯಲ್ಲಿ ನಾನು ಶುದ್ಧನಾಗಿದ್ದೇನೆ,’ ಎಂದು ದೇವರಿಗೆ ಹೇಳಿದ್ದೀ. ಅಧ್ಯಾಯವನ್ನು ನೋಡಿ |