ಯೋಬ 11:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಹಾ, ದೇವರು ಬಾಯ್ದೆರೆದು ನಿನ್ನ ವಿರುದ್ಧವಾಗಿ ಮಾತನಾಡಿದರೆ ಎಷ್ಟೋ ಉತ್ತಮ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೆ ದೇವರೇ ಬಾಯ್ದೆರೆದು ನಿನಗೆ ವಿರುದ್ಧ ಮಾತನಾಡಿದರೆ ಒಳಿತು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಹಾ, ದೇವರು ಬಾಯ್ದೆರೆದು ನಿನಗೆ ವಿರುದ್ಧವಾಗಿ ಮಾತಾಡಿದರೆ ಎಷ್ಟೋ ಉತ್ತಮ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೇವರು ನಿನಗೆ ಉತ್ತರ ನೀಡಿ ನಿನ್ನನ್ನು ತಪ್ಪಿತಸ್ಥನೆಂದು ಹೇಳಿದರೆ ಎಷ್ಟೋ ಒಳ್ಳೆಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಹಾ, ದೇವರು ಮಾತನಾಡಿ, ನಿನ್ನ ವಿರೋಧವಾಗಿ ತಮ್ಮ ತುಟಿಗಳನ್ನು ತೆರೆದು, ಅಧ್ಯಾಯವನ್ನು ನೋಡಿ |