ಯೋಬ 12:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯಾಜಕರನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ಪ್ರಧಾನರನ್ನು ದೊಬ್ಬಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯಾಜಕರನ್ನು ಬರಿಬತ್ತಲೆಯಾಗಿ ನಡೆಸುತ್ತಾನೆ ಅಚಲ ಶಕ್ತಿಶಾಲಿಗಳನ್ನು ಕೆಡವಿಬಿಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯಾಜಕರನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ಪ್ರಧಾನರನ್ನು ದೊಬ್ಬಿಬಿಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ದೇವರು ಯಾಜಕರುಗಳ ಅಧಿಕಾರವನ್ನು ಕಿತ್ತೊಗೆಯುವನು; ಪ್ರಧಾನರನ್ನು ದಬ್ಬಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದೇವರು ಯಾಜಕರನ್ನು ಅಧಿಕಾರದಿಂದ ತೆಗೆದುಹಾಕುತ್ತಾರೆ; ಪ್ರಧಾನರನ್ನು ಕೆಡವಿಬಿಡುತ್ತಾರೆ. ಅಧ್ಯಾಯವನ್ನು ನೋಡಿ |