ಯೋಬ 12:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಹೌದು, ನೀವೇ ಮನುಷ್ಯರು; ಜ್ಞಾನವು ನಿಮ್ಮೊಡನೆಯೇ ಸಾಯುವುದು, ನಿಜ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 :ಹೌದ್ಹೌದು ನೀವೇ ಮಹಾಜನ, ನಿಮ್ಮೊಡನೆಯೇ ಸಾಯುವುದು ಸುಜ್ಞಾನ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಹೌದು, ನೀವೇ ಮನುಷ್ಯರು; ಜ್ಞಾನವು ನಿಮ್ಮೊಡನೆಯೇ ಸಾಯುವದು, ನಿಜ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನೀವು ನಿಮ್ಮನ್ನೇ ಜ್ಞಾನಿಗಳೆಂದು ಆಲೋಚಿಸಿಕೊಂಡಿದ್ದೀರಿ. ನೀವು ಸಾಯುವಾಗ ಜ್ಞಾನವು ನಿಮ್ಮೊಡನೆಯೇ ಸಾಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವುದು. ಅಧ್ಯಾಯವನ್ನು ನೋಡಿ |