Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಲೋಚನಾಕರ್ತರ ವಾಕ್ಚಾತುರ್ಯವನ್ನು ಕುಗ್ಗಿಸುತ್ತಾನೆ, ಹಿರಿಯರ ವಿವೇಕವನ್ನು ತೆಗೆದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮೂಕರನ್ನಾಗಿಸುತ್ತಾನೆ ವಾಕ್ ಚತುರರನ್ನು ಹಿರಿಯರ ಧೀಮಂತಿಕೆಯನ್ನು ತೆಗೆದುಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಲೋಚನಾಕರ್ತರ ವಾಕ್ಚಾತುರ್ಯವನ್ನು ಹಾರಿಸಿ ಹಿರಿಯರ ವಿವೇಕವನ್ನು ತೆಗೆದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರು ವಿಶ್ವಾಸನೀಯವಾದ ಆಲೋಚನಾಗಾರರನ್ನು ಮೌನಗೊಳಿಸುವನು; ಹಿರಿಯರ ವಿವೇಕವನ್ನು ತೆಗೆದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದೇವರು ವಿಶ್ವಾಸಾರ್ಹ ಸಲಹೆಗಾರರನ್ನು ಮೌನಗೊಳಿಸುತ್ತಾರೆ; ವೃದ್ಧರ ವಿವೇಚನೆಯನ್ನು ತೆಗೆದುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:20
8 ತಿಳಿವುಗಳ ಹೋಲಿಕೆ  

ವೃದ್ಧರೇ ಜ್ಞಾನಿಗಳಲ್ಲ, ಮುದುಕರು ಮಾತ್ರ ನ್ಯಾಯ ಬಲ್ಲವರಲ್ಲ.


ವಿವೇಕವು ಪ್ರವೇಶಿಸದಂತೆ; ಅವರ ಮನಸ್ಸನ್ನು, ಹೃದಯವನ್ನು ಮುಚ್ಚಿರುವೆ, ಹೀಗೆ ಅವರು ಜಯಶೀಲರಾಗದಂತೆ ತಡೆಯುವೆ.


ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವನು.


ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ.


ಸತ್ಯದ ತುಟಿ ಶಾಶ್ವತ, ಸುಳ್ಳಿನ ನಾಲಿಗೆ ಕ್ಷಣಿಕ.


ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.


ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ, ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು