ಯೋಬ 12:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿಮ್ಮ ಹಾಗೆ ನನಗೂ ಬುದ್ಧಿಯುಂಟು, ನಿಮಗಿಂತ ನಾನು ಕಡೆಯಲ್ಲ. ಇಂಥವು ಯಾರಿಗೆ ತಾನೇ ಗೊತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿಮ್ಮ ಹಾಗೆ ನಾನೂ ಬಲ್ಲವ ನಿಮಗಿಂತ ನಾನೇನೂ ಕೀಳಲ್ಲ. ಇದು ಯಾರಿಗೆ ತಾನೆ ತಿಳಿದಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಿಮ್ಮ ಹಾಗೆ ನನಗೂ ಬುದ್ಧಿಯುಂಟು, ನಿಮಗಿಂತ ನಾನು ಕಡೆಯಲ್ಲ. ಇಂಥವು ಯಾರಿಗೆ ತಾನೇ ಗೊತ್ತಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ನನ್ನ ಮನಸ್ಸು ನಿಮ್ಮ ಮನಸ್ಸಿನಂತೆಯೇ ಒಳ್ಳೆಯದಾಗಿದೆ. ನಾನು ನಿಮ್ಮಂತೆಯೇ ಬುದ್ಧಿವಂತನಾಗಿರುವೆ. ಇದು ಸತ್ಯವೆಂದು ಯಾರು ಬೇಕಾದರೂ ತಿಳಿದುಕೊಳ್ಳಬಲ್ಲರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ; ಇಂಥಾ ವಿಷಯಗಳನ್ನು ತಿಳಿಯದಿರುವವನು ಯಾರು? ಅಧ್ಯಾಯವನ್ನು ನೋಡಿ |