ಯೋಬ 12:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ, ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೀತಿವಂತನೂ ನಿರ್ದೋಷಿಯೂ ಆದ ನಾನು ದೇವರನ್ನು ಪ್ರಾರ್ಥಿಸಿ ಪ್ರತ್ಯುತ್ತರಕ್ಕಾಗಿ ಕಾದಿರಲು ಗೆಳೆಯರ ಗೇಲಿಪರಿಹಾಸ್ಯಕೆ ಗುರಿಯಾದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಈಗ ನನ್ನ ಸ್ನೇಹಿತರು ನನ್ನನ್ನು ನೋಡಿ ನಗುವರು. ಹೌದು, ನಾನು ದೇವರಿಗೆ ಪ್ರಾರ್ಥಿಸುವೆನು; ಆತನು ನನಗೆ ಉತ್ತರಿಸುವನು. ನಾನು ನೀತಿವಂತನಾಗಿದ್ದರೂ ನಿರ್ದೋಷಿಯಾಗಿದ್ದರೂ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ನಾನು ನೀತಿವಂತನೂ, ನಿರ್ದೋಷಿಯಾದರೂ ಗೆಳೆಯರ ಗೇಲಿ ಪರಿಹಾಸ್ಯಕ್ಕೆ ಗುರಿಯಾದೆನು; ನಾನು ದೇವರಿಗೆ ಪ್ರಾರ್ಥಿಸಿದೆ; ದೇವರು ನನಗೆ ಉತ್ತರಕೊಟ್ಟರು; ಅಧ್ಯಾಯವನ್ನು ನೋಡಿ |